وَٱقْصِدْ فِى مَشْيِكَ وَٱغْضُضْ مِن صَوْتِكَ إِنَّ أَنكَرَ ٱلْأَصْوَٰتِ لَصَوْتُ ٱلْحَمِيرِ
Kannada Translation - Hamza Buturನೀನು ನಡೆಯುವ ವೇಗವು ಮಿತವಾಗಿರಲಿ ಮತ್ತು ನಿನ್ನ ಧ್ವನಿಯು ತಗ್ಗಿರಲಿ. ನಿಶ್ಚಯವಾಗಿಯೂ ಧ್ವನಿಗಳಲ್ಲಿ ಅತಿಕೆಟ್ಟದು ಕತ್ತೆಯ ಧ್ವನಿಯಾಗಿದೆ.
وَٱقْصِدْ فِى مَشْيِكَ وَٱغْضُضْ مِن صَوْتِكَ إِنَّ أَنكَرَ ٱلْأَصْوَٰتِ لَصَوْتُ ٱلْحَمِيرِ