caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 21

ಮಕ್ಕಾ · ಅವತರಣ ಕ್ರಮ 57 · 31:21

وَإِذَا قِيلَ لَهُمُ ٱتَّبِعُوا۟ مَآ أَنزَلَ ٱللَّهُ قَالُوا۟ بَلْ نَتَّبِعُ مَا وَجَدْنَا عَلَيْهِ ءَابَآءَنَآ أَوَلَوْ كَانَ ٱلشَّيْطَٰنُ يَدْعُوهُمْ إِلَىٰ عَذَابِ ٱلسَّعِيرِ

Kannada Translation - Hamza Butur“ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ಅನುಸರಿಸಿರಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ಇಲ್ಲ, ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದಾಗಿ ನಾವು ಕಂಡಿದ್ದೇವೆಯೋ ಆ ಮಾರ್ಗವನ್ನೇ ನಾವು ಅನುಸರಿಸುತ್ತೇವೆ.” ಶೈತಾನನು ಅವರನ್ನು (ಅವರ ಪೂರ್ವಜರನ್ನು) ಜ್ವಲಿಸುವ ನರಕಕ್ಕೆ ಕರೆಯುತ್ತಿದ್ದರೂ (ಅವರು ಅವರನ್ನೇ ಅನುಸರಿಸುವರೇ?)
Looking for a topic? Try the meaning search — your question is scanned across all 6,236 verses.
ಭಾಷೆ — 70