وَمَن يُسْلِمْ وَجْهَهُۥٓ إِلَى ٱللَّهِ وَهُوَ مُحْسِنٌ فَقَدِ ٱسْتَمْسَكَ بِٱلْعُرْوَةِ ٱلْوُثْقَىٰ وَإِلَى ٱللَّهِ عَٰقِبَةُ ٱلْأُمُورِ
Kannada Translation - Hamza Buturಯಾರು ಒಳಿತು ಮಾಡುವವನಾಗಿದ್ದು ತನ್ನ ಮುಖವನ್ನು ಅಲ್ಲಾಹನಿಗೆ ಶರಣಾಗಿಸುತ್ತಾನೋ ಅವನು ಬಲಿಷ್ಠ ಹಿಡಿಕೆಯನ್ನು ಹಿಡಿದಿದ್ದಾನೆ. ಎಲ್ಲಾ ವಿಷಯಗಳ ಅಂತಿಮ ಫಲಿತಾಂಶವು ಅಲ್ಲಾಹನ ಬಳಿಗೇ ಆಗಿದೆ.