caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 23

ಮಕ್ಕಾ · ಅವತರಣ ಕ್ರಮ 57 · 31:23

وَمَن كَفَرَ فَلَا يَحْزُنكَ كُفْرُهُۥٓ إِلَيْنَا مَرْجِعُهُمْ فَنُنَبِّئُهُم بِمَا عَمِلُوٓا۟ إِنَّ ٱللَّهَ عَلِيمٌۢ بِذَاتِ ٱلصُّدُورِ

Kannada Translation - Hamza Buturಯಾರಾದರೂ ಸತ್ಯನಿಷೇಧಿಯಾದರೆ ಅವನ ಸತ್ಯನಿಷೇಧವು ನಿಮ್ಮನ್ನು ಬೇಸರಪಡಿಸದಿರಲಿ. ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ. ಆಗ ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಾವು ಅವರಿಗೆ ತಿಳಿಸಿಕೊಡುವೆವು. ನಿಶ್ಚಯವಾಗಿಯೂ ಅಲ್ಲಾಹು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70