لِلَّهِ مَا فِى ٱلسَّمَٰوَٰتِ وَٱلْأَرْضِ إِنَّ ٱللَّهَ هُوَ ٱلْغَنِىُّ ٱلْحَمِيدُ
Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅಲ್ಲಾಹನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
لِلَّهِ مَا فِى ٱلسَّمَٰوَٰتِ وَٱلْأَرْضِ إِنَّ ٱللَّهَ هُوَ ٱلْغَنِىُّ ٱلْحَمِيدُ