وَلَوْ أَنَّمَا فِى ٱلْأَرْضِ مِن شَجَرَةٍ أَقْلَٰمٌ وَٱلْبَحْرُ يَمُدُّهُۥ مِنۢ بَعْدِهِۦ سَبْعَةُ أَبْحُرٍ مَّا نَفِدَتْ كَلِمَٰتُ ٱللَّهِ إِنَّ ٱللَّهَ عَزِيزٌ حَكِيمٌ
Kannada Translation - Hamza Buturಭೂಮಿಯಲ್ಲಿರುವ ಮರಗಳೆಲ್ಲವೂ ಲೇಖನಿಗಳಾಗಿ ಮತ್ತು ಸಮುದ್ರವು ಶಾಯಿಯಾಗಿ ಮಾರ್ಪಟ್ಟು, ನಂತರ ಏಳು ಸಮುದ್ರಗಳು ಬೇರೆಯಿದ್ದರೂ ಅಲ್ಲಾಹನ ವಚನಗಳನ್ನು ಬರೆದು ಮುಗಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.