caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 28

ಮಕ್ಕಾ · ಅವತರಣ ಕ್ರಮ 57 · 31:28

مَّا خَلْقُكُمْ وَلَا بَعْثُكُمْ إِلَّا كَنَفْسٍ وَٰحِدَةٍ إِنَّ ٱللَّهَ سَمِيعٌۢ بَصِيرٌ

Kannada Translation - Hamza Buturನಿಮ್ಮನ್ನು ಸೃಷ್ಟಿಸುವುದು ಮತ್ತು ನಿಮಗೆ ಪುನಃ ಜೀವ ನೀಡಿ ಎಬ್ಬಿಸುವುದು ಕೇವಲ ಒಬ್ಬ ವ್ಯಕ್ತಿಗೆ ಸಮಾನವಾಗಿದೆ.[1] ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70