caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 29

ಮಕ್ಕಾ · ಅವತರಣ ಕ್ರಮ 57 · 31:29

أَلَمْ تَرَ أَنَّ ٱللَّهَ يُولِجُ ٱلَّيْلَ فِى ٱلنَّهَارِ وَيُولِجُ ٱلنَّهَارَ فِى ٱلَّيْلِ وَسَخَّرَ ٱلشَّمْسَ وَٱلْقَمَرَ كُلٌّ يَجْرِىٓ إِلَىٰٓ أَجَلٍ مُّسَمًّى وَأَنَّ ٱللَّهَ بِمَا تَعْمَلُونَ خَبِيرٌ

Kannada Translation - Hamza Buturಅಲ್ಲಾಹು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆಂದು ನೀವು ನೋಡಿಲ್ಲವೇ? ಅವನು ಸೂರ್ಯನನ್ನು ಮತ್ತು ಚಂದ್ರನನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಶ್ಚಿತ ಅವಧಿಯವರೆಗೆ ಚಲಿಸುತ್ತವೆ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70