ذَٰلِكَ بِأَنَّ ٱللَّهَ هُوَ ٱلْحَقُّ وَأَنَّ مَا يَدْعُونَ مِن دُونِهِ ٱلْبَٰطِلُ وَأَنَّ ٱللَّهَ هُوَ ٱلْعَلِىُّ ٱلْكَبِيرُ
Kannada Translation - Hamza Buturಅದೇಕೆಂದರೆ ಅಲ್ಲಾಹನೇ ಸತ್ಯ. ಅವನನ್ನು ಬಿಟ್ಟು ಅವರು ಕರೆದು ಪ್ರಾರ್ಥಿಸುವ ದೇವರುಗಳೆಲ್ಲವೂ ಮಿಥ್ಯ. ನಿಶ್ಚಯವಾಗಿಯೂ ಅಲ್ಲಾಹು ಅತ್ಯುನ್ನತನು ಮತ್ತು ಅತಿಶ್ರೇಷ್ಠನಾಗಿದ್ದಾನೆ.