caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 31

ಮಕ್ಕಾ · ಅವತರಣ ಕ್ರಮ 57 · 31:31

أَلَمْ تَرَ أَنَّ ٱلْفُلْكَ تَجْرِى فِى ٱلْبَحْرِ بِنِعْمَتِ ٱللَّهِ لِيُرِيَكُم مِّنْ ءَايَٰتِهِۦٓ إِنَّ فِى ذَٰلِكَ لَـَٔايَٰتٍ لِّكُلِّ صَبَّارٍ شَكُورٍ

Kannada Translation - Hamza Buturಸಮುದ್ರದಲ್ಲಿ ನಾವೆಗಳು ಸಂಚರಿಸುವುದು ಅಲ್ಲಾಹನ ಅನುಗ್ರಹದಿಂದ ಎಂದು ನೀವು ನೋಡಿಲ್ಲವೇ? ಅದು ಅವನ ದೃಷ್ಟಾಂತಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಲೆಂದು. ನಿಶ್ಚಯವಾಗಿಯೂ ತಾಳ್ಮೆಯಿಂದ ಜೀವಿಸುವ ಮತ್ತು ಕೃತಜ್ಞರಾಗಿರುವ ಎಲ್ಲರಿಗೂ ಅದರಲ್ಲಿ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70