caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 33

ಮಕ್ಕಾ · ಅವತರಣ ಕ್ರಮ 57 · 31:33

يَٰٓأَيُّهَا ٱلنَّاسُ ٱتَّقُوا۟ رَبَّكُمْ وَٱخْشَوْا۟ يَوْمًا لَّا يَجْزِى وَالِدٌ عَن وَلَدِهِۦ وَلَا مَوْلُودٌ هُوَ جَازٍ عَن وَالِدِهِۦ شَيْـًٔا إِنَّ وَعْدَ ٱللَّهِ حَقٌّ فَلَا تَغُرَّنَّكُمُ ٱلْحَيَوٰةُ ٱلدُّنْيَا وَلَا يَغُرَّنَّكُم بِٱللَّهِ ٱلْغَرُورُ

Kannada Translation - Hamza Buturಓ ಮನುಷ್ಯರೇ! ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಒಂದು ದಿನದ ಬಗ್ಗೆ ಬಹಳ ಎಚ್ಚರದಿಂದಿರಿ. ಅಂದು ಯಾವುದೇ ತಂದೆಯು ತನ್ನ ಮಕ್ಕಳಿಗೆ ಉಪಕಾರ ಮಾಡುವುದಿಲ್ಲ. ಮಕ್ಕಳು ತಮ್ಮ ತಂದೆಗೆ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದ್ದರಿಂದ ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸದಿರಲಿ. ನಯವಂಚಕನಾದ ಶೈತಾನನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ಮರುಳುಗೊಳಿಸದಿರಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70