أُو۟لَٰٓئِكَ عَلَىٰ هُدًى مِّن رَّبِّهِمْ وَأُو۟لَٰٓئِكَ هُمُ ٱلْمُفْلِحُونَ
Kannada Translation - Hamza Buturಅವರು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು.
أُو۟لَٰٓئِكَ عَلَىٰ هُدًى مِّن رَّبِّهِمْ وَأُو۟لَٰٓئِكَ هُمُ ٱلْمُفْلِحُونَ