caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 6

ಮಕ್ಕಾ · ಅವತರಣ ಕ್ರಮ 57 · 31:6

وَمِنَ ٱلنَّاسِ مَن يَشْتَرِى لَهْوَ ٱلْحَدِيثِ لِيُضِلَّ عَن سَبِيلِ ٱللَّهِ بِغَيْرِ عِلْمٍ وَيَتَّخِذَهَا هُزُوًا أُو۟لَٰٓئِكَ لَهُمْ عَذَابٌ مُّهِينٌ

Kannada Translation - Hamza Buturಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ತಿಳುವಳಿಕೆಯಿಲ್ಲದೆ ಅಲ್ಲಾಹನ ಮಾರ್ಗದಿಂದ ಜನರನ್ನು ತಪ್ಪಿಸಲು ಮತ್ತು ಅದನ್ನು ತಮಾಷೆಯ ವಸ್ತುವನ್ನಾಗಿ ಸ್ವೀಕರಿಸಲು ಮೋಜಿನ ಮಾತುಗಳನ್ನು ಖರೀದಿಸಿ ತರುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70