caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 7

ಮಕ್ಕಾ · ಅವತರಣ ಕ್ರಮ 57 · 31:7

وَإِذَا تُتْلَىٰ عَلَيْهِ ءَايَٰتُنَا وَلَّىٰ مُسْتَكْبِرًا كَأَن لَّمْ يَسْمَعْهَا كَأَنَّ فِىٓ أُذُنَيْهِ وَقْرًا فَبَشِّرْهُ بِعَذَابٍ أَلِيمٍ

Kannada Translation - Hamza Buturಅವನಿಗೆ ನಮ್ಮ ವಚನಗಳನ್ನು ಓದಿ ಕೊಡಲಾದರೆ ಅವನು ಬೆನ್ನು ತೋರಿಸಿ ಅಹಂಕಾರದಿಂದ ನಡೆಯುತ್ತಾನೆ. ಅವನು ಅದನ್ನು ಕೇಳಿಯೇ ಇಲ್ಲ ಎಂಬಂತೆ. ಅವನ ಕಿವಿಗಳಲ್ಲಿ ಮುಚ್ಚಳವಿರುವಂತೆ. ಅವನಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆಯನ್ನು ನೀಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70