caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 8

ಮಕ್ಕಾ · ಅವತರಣ ಕ್ರಮ 57 · 31:8

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَهُمْ جَنَّٰتُ ٱلنَّعِيمِ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಸುಖಸಮೃದ್ಧವಾದ ಸ್ವರ್ಗೋದ್ಯಾನಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70