caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Luqman, ಆಯತ್ 9

ಮಕ್ಕಾ · ಅವತರಣ ಕ್ರಮ 57 · 31:9

خَٰلِدِينَ فِيهَا وَعْدَ ٱللَّهِ حَقًّا وَهُوَ ٱلْعَزِيزُ ٱلْحَكِيمُ

Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70