caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Sajda, ಆಯತ್ 11

ಮಕ್ಕಾ · ಅವತರಣ ಕ್ರಮ 75 · 32:11

قُلْ يَتَوَفَّىٰكُم مَّلَكُ ٱلْمَوْتِ ٱلَّذِى وُكِّلَ بِكُمْ ثُمَّ إِلَىٰ رَبِّكُمْ تُرْجَعُونَ

Kannada Translation - Hamza Buturಹೇಳಿರಿ: “ನಿಮ್ಮ ಹೊಣೆ ವಹಿಸಿಕೊಡಲಾದ ಮರಣದ ದೂತರು ನಿಮ್ಮ ಆತ್ಮವನ್ನು ವಶಪಡಿಸುವರು. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70