caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Sajda, ಆಯತ್ 24

ಮಕ್ಕಾ · ಅವತರಣ ಕ್ರಮ 75 · 32:24

وَجَعَلْنَا مِنْهُمْ أَئِمَّةً يَهْدُونَ بِأَمْرِنَا لَمَّا صَبَرُوا۟ وَكَانُوا۟ بِـَٔايَٰتِنَا يُوقِنُونَ

Kannada Translation - Hamza Buturಅವರು ತಾಳ್ಮೆಯಿಂದ ಜೀವಿಸಿದಾಗ ನಾವು ಅವರಲ್ಲಿ ಕೆಲವರನ್ನು ನಮ್ಮ ಆಜ್ಞೆಯ ಪ್ರಕಾರ ಜನರಿಗೆ ಸನ್ಮಾರ್ಗ ತೋರಿಸುವ ಮುಖಂಡರನ್ನಾಗಿ ಮಾಡಿದೆವು. ಅವರು ನಮ್ಮ ವಚನಗಳಲ್ಲಿ ದೃಢನಂಬಿಕೆಯುಳ್ಳವರಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70