وَيَقُولُونَ مَتَىٰ هَٰذَا ٱلْفَتْحُ إِن كُنتُمْ صَٰدِقِينَ Kannada Translation - Hamza Buturಅವರು ಹೇಳುತ್ತಾರೆ: “ನೀವು ಸತ್ಯವನ್ನೇ ಹೇಳುವವರಾಗಿದ್ದರೆ ಈ ತೀರ್ಪು ಯಾವಾಗ ಬರುತ್ತದೆ ಎಂದು ಹೇಳಿರಿ!”