بِسْمِ ٱللَّهِ ٱلرَّحْمَٰنِ ٱلرَّحِيمِ يَٰٓأَيُّهَا ٱلنَّبِىُّ ٱتَّقِ ٱللَّهَ وَلَا تُطِعِ ٱلْكَٰفِرِينَ وَٱلْمُنَٰفِقِينَ إِنَّ ٱللَّهَ كَانَ عَلِيمًا حَكِيمًا
Kannada Translation - Hamza Buturಓ ಪ್ರವಾದಿಯವರೇ! ಅಲ್ಲಾಹನನ್ನು ಭಯಪಡಿರಿ. ಸತ್ಯನಿಷೇಧಿಗಳನ್ನು ಮತ್ತು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.