إِذْ جَآءُوكُم مِّن فَوْقِكُمْ وَمِنْ أَسْفَلَ مِنكُمْ وَإِذْ زَاغَتِ ٱلْأَبْصَٰرُ وَبَلَغَتِ ٱلْقُلُوبُ ٱلْحَنَاجِرَ وَتَظُنُّونَ بِٱللَّهِ ٱلظُّنُونَا۠
Kannada Translation - Hamza Buturಅವರು ನಿಮ್ಮ ಮೇಲ್ಭಾಗದಿಂದ ಮತ್ತು ನಿಮ್ಮ ತಳಭಾಗದಿಂದ ನಿಮ್ಮ ಬಳಿಗೆ ಬಂದ ಸಂದರ್ಭ. ಕಣ್ಣುಗಳು ಸ್ತಬ್ಧವಾದ ಮತ್ತು ಹೃದಯಗಳು ಗಂಟಲಿಗೆ ತಲುಪಿದ ಸಂದರ್ಭ. ಆಗ ನೀವು ಅಲ್ಲಾಹನ ಬಗ್ಗೆ ತಪ್ಪುಕಲ್ಪನೆಗಳನ್ನು ಕಲ್ಪಿಸುತ್ತಿದ್ದಿರಿ.