وَإِذْ يَقُولُ ٱلْمُنَٰفِقُونَ وَٱلَّذِينَ فِى قُلُوبِهِم مَّرَضٌ مَّا وَعَدَنَا ٱللَّهُ وَرَسُولُهُۥٓ إِلَّا غُرُورًا
Kannada Translation - Hamza Buturಕಪಟವಿಶ್ವಾಸಿಗಳು ಮತ್ತು ಹೃದಯಗಳಲ್ಲಿ ರೋಗವಿರುವವರು ಹೇಳುತ್ತಿದ್ದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರು ನಮಗೆ ವಾಗ್ದಾನ ಮಾಡಿದ್ದೆಲ್ಲವೂ ವಂಚನೆ ಮತ್ತು ದ್ರೋಹವಾಗಿದೆ.”