caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 13

ಮದೀನಾ · ಅವತರಣ ಕ್ರಮ 90 · 33:13

وَإِذْ قَالَت طَّآئِفَةٌ مِّنْهُمْ يَٰٓأَهْلَ يَثْرِبَ لَا مُقَامَ لَكُمْ فَٱرْجِعُوا۟ وَيَسْتَـْٔذِنُ فَرِيقٌ مِّنْهُمُ ٱلنَّبِىَّ يَقُولُونَ إِنَّ بُيُوتَنَا عَوْرَةٌ وَمَا هِىَ بِعَوْرَةٍ إِن يُرِيدُونَ إِلَّا فِرَارًا

Kannada Translation - Hamza Buturಅವರಲ್ಲಿ (ಕಪಟವಿಶ್ವಾಸಿಗಳಲ್ಲಿ) ಒಂದು ಗುಂಪು ಜನರು ಹೇಳಿದ ಸಂದರ್ಭ: “ಯಸ್ರಿಬಿನ[1] ಜನರೇ! ನಿಮಗೆ ಇಲ್ಲಿ ಯಾವುದೇ ಸ್ಥಾನವಿಲ್ಲ. ಇಲ್ಲಿಂದ ಮರಳಿ ಹೋಗಿ.” ಅವರಲ್ಲಿ ಇನ್ನೊಂದು ಗುಂಪು ಪ್ರವಾದಿಯ ಬಳಿಗೆ ಬಂದು (ಯುದ್ಧರಂಗದಿಂದ ಪಲಾಯನ ಮಾಡಲು) ಅನುಮತಿ ಕೇಳುತ್ತಾ ಹೇಳಿದರು: “ನಮ್ಮ ಮನೆಗಳು ಭದ್ರವಾಗಿಲ್ಲ.” ವಾಸ್ತವದಲ್ಲಿ ಅವರ ಮನೆಗಳು ಭದ್ರವಾಗಿದ್ದವು. ಅವರು ಪಲಾಯನ ಮಾಡಲು ಮಾತ್ರ ಬಯಸುತ್ತಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70