caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 14

ಮದೀನಾ · ಅವತರಣ ಕ್ರಮ 90 · 33:14

وَلَوْ دُخِلَتْ عَلَيْهِم مِّنْ أَقْطَارِهَا ثُمَّ سُئِلُوا۟ ٱلْفِتْنَةَ لَـَٔاتَوْهَا وَمَا تَلَبَّثُوا۟ بِهَآ إِلَّا يَسِيرًا

Kannada Translation - Hamza Buturಮದೀನದ ಎಲ್ಲಾ ದಿಕ್ಕುಗಳಿಂದಲೂ ವೈರಿಗಳು ಅವರ (ಕಪಟವಿಶ್ವಾಸಿಗಳ) ಬಳಿಗೆ ಬಂದು, ನಂತರ ಅವರೊಡನೆ ಧರ್ಮಪರಿತ್ಯಾಗ ಮಾಡಬೇಕೆಂದು ಬೇಡಿಕೆಯಿಟ್ಟರೆ, ಅವರು ಅದನ್ನು ಈಡೇರಿಸುವರು. ಸ್ವಲ್ಪವೇ ಹೊರತು ಅವರು ಅದರಿಂದ ಹಿಂಜರಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70