caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 15

ಮದೀನಾ · ಅವತರಣ ಕ್ರಮ 90 · 33:15

وَلَقَدْ كَانُوا۟ عَٰهَدُوا۟ ٱللَّهَ مِن قَبْلُ لَا يُوَلُّونَ ٱلْأَدْبَٰرَ وَكَانَ عَهْدُ ٱللَّهِ مَسْـُٔولًا

Kannada Translation - Hamza Buturನಾವು ಯುದ್ಧರಂಗದಿಂದ ಪಲಾಯನ ಮಾಡುವುದಿಲ್ಲ ಎಂದು ಅವರು ಇದಕ್ಕೆ ಮೊದಲು ಅಲ್ಲಾಹನೊಂದಿಗೆ ಕರಾರು ಮಾಡಿದ್ದರು. ಅಲ್ಲಾಹನೊಡನೆ ಮಾಡಲಾದ ಕರಾರುಗಳನ್ನು ಖಂಡಿತ ವಿಚಾರಣೆ ಮಾಡಲಾಗುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70