قُل لَّن يَنفَعَكُمُ ٱلْفِرَارُ إِن فَرَرْتُم مِّنَ ٱلْمَوْتِ أَوِ ٱلْقَتْلِ وَإِذًا لَّا تُمَتَّعُونَ إِلَّا قَلِيلًا
Kannada Translation - Hamza Buturಹೇಳಿರಿ: “ನೀವು ಸಾವಿನಿಂದ ಅಥವಾ ಕೊಲೆಯಾಗುವುದರಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವುದಾದರೆ ಆ ಪಲಾಯನವು ನಿಮಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ನೀವು ಹಾಗೆ ಮಾಡಿದರೂ ನಿಮಗೆ ತಾತ್ಕಾಲಿಕ ಆನಂದ ಮಾತ್ರ ನೀಡಲಾಗುತ್ತದೆ.”