caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 17

ಮದೀನಾ · ಅವತರಣ ಕ್ರಮ 90 · 33:17

قُلْ مَن ذَا ٱلَّذِى يَعْصِمُكُم مِّنَ ٱللَّهِ إِنْ أَرَادَ بِكُمْ سُوٓءًا أَوْ أَرَادَ بِكُمْ رَحْمَةً وَلَا يَجِدُونَ لَهُم مِّن دُونِ ٱللَّهِ وَلِيًّا وَلَا نَصِيرًا

Kannada Translation - Hamza Buturಹೇಳಿರಿ: “ಅಲ್ಲಾಹು ನಿಮಗೇನಾದರೂ ತೊಂದರೆ ಮಾಡಲು ಬಯಸಿದರೆ, ಅಥವಾ ನಿಮಗೆ ದಯೆ ತೋರಲು ಬಯಸಿದರೆ, ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವವನು ಯಾರು? ಅವರು ಅಲ್ಲಾಹನ ಹೊರತು ಬೇರೆ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70