caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 18

ಮದೀನಾ · ಅವತರಣ ಕ್ರಮ 90 · 33:18

قَدْ يَعْلَمُ ٱللَّهُ ٱلْمُعَوِّقِينَ مِنكُمْ وَٱلْقَآئِلِينَ لِإِخْوَٰنِهِمْ هَلُمَّ إِلَيْنَا وَلَا يَأْتُونَ ٱلْبَأْسَ إِلَّا قَلِيلًا

Kannada Translation - Hamza Buturನಿಮ್ಮಲ್ಲಿ ಇತರ ಜನರನ್ನು ತಡೆಯುವವರು, ತಮ್ಮ ಸಹೋದರರೊಡನೆ “ನಮ್ಮ ಬಳಿ ಬನ್ನಿ” ಎಂದು ಹೇಳುವವರು ಮತ್ತು ಅಪರೂಪವಾಗಿ ಮಾತ್ರ ಯುದ್ಧಕ್ಕೆ ಹೋಗುವವರು ಯಾರೆಂದು ಅಲ್ಲಾಹನಿಗೆ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70