وَٱتَّبِعْ مَا يُوحَىٰٓ إِلَيْكَ مِن رَّبِّكَ إِنَّ ٱللَّهَ كَانَ بِمَا تَعْمَلُونَ خَبِيرًا
Kannada Translation - Hamza Buturನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗುವ ದೇವವಾಣಿಗಳನ್ನು ಅನುಸರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ಸೂಕ್ಷ್ಮವಾಗಿ ತಿಳಿಯುತ್ತಾನೆ.