caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 21

ಮದೀನಾ · ಅವತರಣ ಕ್ರಮ 90 · 33:21

لَّقَدْ كَانَ لَكُمْ فِى رَسُولِ ٱللَّهِ أُسْوَةٌ حَسَنَةٌ لِّمَن كَانَ يَرْجُوا۟ ٱللَّهَ وَٱلْيَوْمَ ٱلْـَٔاخِرَ وَذَكَرَ ٱللَّهَ كَثِيرًا

Kannada Translation - Hamza Buturನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಅಲ್ಲಾಹನನ್ನು ಮತ್ತು ಅಂತ್ಯದಿನವನ್ನು ನಿರೀಕ್ಷಿಸುವವರಿಗೆ ಹಾಗೂ ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸುವವರಿಗೆ.
Looking for a topic? Try the meaning search — your question is scanned across all 6,236 verses.
ಭಾಷೆ — 70