caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 23

ಮದೀನಾ · ಅವತರಣ ಕ್ರಮ 90 · 33:23

مِّنَ ٱلْمُؤْمِنِينَ رِجَالٌ صَدَقُوا۟ مَا عَٰهَدُوا۟ ٱللَّهَ عَلَيْهِ فَمِنْهُم مَّن قَضَىٰ نَحْبَهُۥ وَمِنْهُم مَّن يَنتَظِرُ وَمَا بَدَّلُوا۟ تَبْدِيلًا

Kannada Translation - Hamza Buturಸತ್ಯವಿಶ್ವಾಸಿಗಳಲ್ಲಿ ಕೆಲವು ಪುರುಷರಿದ್ದಾರೆ. ಅವರು ಅಲ್ಲಾಹನೊಡನೆ ಮಾಡಿದ ಕರಾರನ್ನು ರುಜುವಾತುಪಡಿಸಿದ್ದಾರೆ. ಅವರಲ್ಲಿ ಕೆಲವರು (ಹುತಾತ್ಮರಾಗುವ ಮೂಲಕ) ತಮ್ಮ ಕರಾರನ್ನು ನೆರವೇರಿಸಿದರು. ಅವರಲ್ಲಿ ಕೆಲವರು ಅದನ್ನು ನಿರೀಕ್ಷಿಸುತ್ತಿದ್ದಾರೆ. ಅವರು ಅದರಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70