لِّيَجْزِىَ ٱللَّهُ ٱلصَّٰدِقِينَ بِصِدْقِهِمْ وَيُعَذِّبَ ٱلْمُنَٰفِقِينَ إِن شَآءَ أَوْ يَتُوبَ عَلَيْهِمْ إِنَّ ٱللَّهَ كَانَ غَفُورًا رَّحِيمًا
Kannada Translation - Hamza Buturಅಲ್ಲಾಹು ಸತ್ಯವಂತರಿಗೆ ಅವರ ಸತ್ಯದ ಪ್ರತಿಫಲವನ್ನು ನೀಡುವುದಕ್ಕಾಗಿ ಮತ್ತು ಅವನು ಬಯಸಿದರೆ ಕಪಟವಿಶ್ವಾಸಿಗಳನ್ನು ಶಿಕ್ಷಿಸುವುದಕ್ಕಾಗಿ ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವುದಕ್ಕಾಗಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.