وَرَدَّ ٱللَّهُ ٱلَّذِينَ كَفَرُوا۟ بِغَيْظِهِمْ لَمْ يَنَالُوا۟ خَيْرًا وَكَفَى ٱللَّهُ ٱلْمُؤْمِنِينَ ٱلْقِتَالَ وَكَانَ ٱللَّهُ قَوِيًّا عَزِيزًا
Kannada Translation - Hamza Buturಅಲ್ಲಾಹು ಸತ್ಯನಿಷೇಧಿಗಳನ್ನು ಅವರ ರೋಷದೊಂದಿಗೇ ಮರಳಿ ಕಳುಹಿಸಿದನು. ಅವರು ಯಾವುದೇ ಲಾಭವನ್ನು ಪಡೆಯಲಿಲ್ಲ. ಯುದ್ಧದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗಳಿಗೆ ಪರ್ಯಾಪ್ತನಾದನು. ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.