وَأَنزَلَ ٱلَّذِينَ ظَٰهَرُوهُم مِّنْ أَهْلِ ٱلْكِتَٰبِ مِن صَيَاصِيهِمْ وَقَذَفَ فِى قُلُوبِهِمُ ٱلرُّعْبَ فَرِيقًا تَقْتُلُونَ وَتَأْسِرُونَ فَرِيقًا
Kannada Translation - Hamza Buturಸತ್ಯನಿಷೇಧಿಗಳಿಗೆ ಸಹಾಯ ಮಾಡಿದ ಗ್ರಂಥದವರನ್ನು (ಯಹೂದಿಗಳನ್ನು) ಅಲ್ಲಾಹು ಅವರ ಕೋಟೆಗಳಿಂದ ಕೆಳಗಿಳಿಸಿದನು ಮತ್ತು ಅವರ ಹೃದಯಗಳಲ್ಲಿ ಭೀತಿಯನ್ನು ಬಿತ್ತಿದನು. ಅವರಲ್ಲಿ ಒಂದು ಗುಂಪನ್ನು ನೀವು ಕೊಂದಿದ್ದೀರಿ ಮತ್ತು ಇನ್ನೊಂದು ಗುಂಪನ್ನು ಸೆರೆಹಿಡಿದಿದ್ದೀರಿ.[1]