وَأَوْرَثَكُمْ أَرْضَهُمْ وَدِيَٰرَهُمْ وَأَمْوَٰلَهُمْ وَأَرْضًا لَّمْ تَطَـُٔوهَا وَكَانَ ٱللَّهُ عَلَىٰ كُلِّ شَىْءٍ قَدِيرًا
Kannada Translation - Hamza Buturಅಲ್ಲಾಹು ನಿಮ್ಮನ್ನು ಅವರ ಜಮೀನುಗಳ, ವಾಸ್ತವ್ಯಗಳ ಮತ್ತು ಆಸ್ತಿಗಳ ವಾರಸುದಾರರನ್ನಾಗಿ ಮಾಡಿದನು. ನಿಮ್ಮ ಪಾದಗಳು ಇನ್ನೂ ತುಳಿಯದ ಭೂಮಿಗಳಿಗೂ ಅವನು ನಿಮ್ಮನ್ನು ವಾರಸುದಾರರನ್ನಾಗಿ ಮಾಡಿದನು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.