caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 28

ಮದೀನಾ · ಅವತರಣ ಕ್ರಮ 90 · 33:28

يَٰٓأَيُّهَا ٱلنَّبِىُّ قُل لِّأَزْوَٰجِكَ إِن كُنتُنَّ تُرِدْنَ ٱلْحَيَوٰةَ ٱلدُّنْيَا وَزِينَتَهَا فَتَعَالَيْنَ أُمَتِّعْكُنَّ وَأُسَرِّحْكُنَّ سَرَاحًا جَمِيلًا

Kannada Translation - Hamza Buturಪ್ರವಾದಿಯವರೇ! ನಿಮ್ಮ ಮಡದಿಯರೊಡನೆ ಹೇಳಿರಿ: “ನೀವು ಇಹಲೋಕ ಜೀವನವನ್ನು ಮತ್ತು ಅದರ ಅಲಂಕಾರವನ್ನು ಬಯಸುವುದಾದರೆ, ಬನ್ನಿ! ನಾನು ನಿಮಗೆ ಸ್ವಲ್ಪ ಸಂಪತ್ತನ್ನು ನೀಡಿ, ಅತ್ಯುತ್ತಮ ರೀತಿಯಲ್ಲಿ ನಿಮ್ಮನ್ನು ವಿಚ್ಛೇದಿಸುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70