caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 29

ಮದೀನಾ · ಅವತರಣ ಕ್ರಮ 90 · 33:29

وَإِن كُنتُنَّ تُرِدْنَ ٱللَّهَ وَرَسُولَهُۥ وَٱلدَّارَ ٱلْـَٔاخِرَةَ فَإِنَّ ٱللَّهَ أَعَدَّ لِلْمُحْسِنَٰتِ مِنكُنَّ أَجْرًا عَظِيمًا

Kannada Translation - Hamza Buturಆದರೆ ನೀವು ಅಲ್ಲಾಹು, ಅವನ ಸಂದೇಶವಾಹಕರು ಮತ್ತು ಪರಲೋಕ ಜೀವನವನ್ನು ಬಯಸುವುದಾದರೆ, ನಿಶ್ಚಯವಾಗಿಯೂ ನಿಮ್ಮಲ್ಲಿ ಒಳಿತು ಮಾಡುವವರಿಗೆ ಅಲ್ಲಾಹು ಮಹಾ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70