caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 30

ಮದೀನಾ · ಅವತರಣ ಕ್ರಮ 90 · 33:30

يَٰنِسَآءَ ٱلنَّبِىِّ مَن يَأْتِ مِنكُنَّ بِفَٰحِشَةٍ مُّبَيِّنَةٍ يُضَٰعَفْ لَهَا ٱلْعَذَابُ ضِعْفَيْنِ وَكَانَ ذَٰلِكَ عَلَى ٱللَّهِ يَسِيرًا

Kannada Translation - Hamza Buturಓ ಪ್ರವಾದಿಯ ಮಡದಿಯರೇ! ನಿಮ್ಮಲ್ಲಿ ಯಾರಾದರೂ ಬಹಿರಂಗವಾಗಿ ಅಶ್ಲೀಲ ಕೃತ್ಯವನ್ನು ಮಾಡಿದರೆ ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು. ಅದು ಅಲ್ಲಾಹನಿಗೆ ಅತಿ ಸುಲಭವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70