caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 32

ಮದೀನಾ · ಅವತರಣ ಕ್ರಮ 90 · 33:32

يَٰنِسَآءَ ٱلنَّبِىِّ لَسْتُنَّ كَأَحَدٍ مِّنَ ٱلنِّسَآءِ إِنِ ٱتَّقَيْتُنَّ فَلَا تَخْضَعْنَ بِٱلْقَوْلِ فَيَطْمَعَ ٱلَّذِى فِى قَلْبِهِۦ مَرَضٌ وَقُلْنَ قَوْلًا مَّعْرُوفًا

Kannada Translation - Hamza Buturಓ ಪ್ರವಾದಿಯ ಮಡದಿಯರೇ! ನೀವು ಇತರ ಮಹಿಳೆಯರಂತಲ್ಲ. ನೀವು ಅಲ್ಲಾಹನನ್ನು ಭಯಪಡುವುದಾದರೆ, ನೀವು ಮೃದುವಾಗಿ ಮಾತನಾಡಬೇಡಿ. ಏಕೆಂದರೆ ಅದರಿಂದ ಹೃದಯದಲ್ಲಿ ರೋಗವಿರುವವರು ನಿಮ್ಮ ಬಗ್ಗೆ ಕೆಟ್ಟ ಭಾವನೆಗಳನ್ನಿಟ್ಟುಕೊಳ್ಳಬಹುದು. ನೀವು ಯೋಗ್ಯವಾದ ಮಾತುಗಳನ್ನೇ ಆಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70