وَٱذْكُرْنَ مَا يُتْلَىٰ فِى بُيُوتِكُنَّ مِنْ ءَايَٰتِ ٱللَّهِ وَٱلْحِكْمَةِ إِنَّ ٱللَّهَ كَانَ لَطِيفًا خَبِيرًا
Kannada Translation - Hamza Buturನಿಮಗೆ ನಿಮ್ಮ ಮನೆಗಳಲ್ಲಿ ಓದಿಕೊಡಲಾಗುವ ಅಲ್ಲಾಹನ ವಚನಗಳನ್ನು ಮತ್ತು ವಿವೇಕವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಅನುಕಂಪವುಳ್ಳವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.