إِنَّ ٱلْمُسْلِمِينَ وَٱلْمُسْلِمَٰتِ وَٱلْمُؤْمِنِينَ وَٱلْمُؤْمِنَٰتِ وَٱلْقَٰنِتِينَ وَٱلْقَٰنِتَٰتِ وَٱلصَّٰدِقِينَ وَٱلصَّٰدِقَٰتِ وَٱلصَّٰبِرِينَ وَٱلصَّٰبِرَٰتِ وَٱلْخَٰشِعِينَ وَٱلْخَٰشِعَٰتِ وَٱلْمُتَصَدِّقِينَ وَٱلْمُتَصَدِّقَٰتِ وَٱلصَّٰٓئِمِينَ وَٱلصَّٰٓئِمَٰتِ وَٱلْحَٰفِظِينَ فُرُوجَهُمْ وَٱلْحَٰفِظَٰتِ وَٱلذَّٰكِرِينَ ٱللَّهَ كَثِيرًا وَٱلذَّٰكِرَٰتِ أَعَدَّ ٱللَّهُ لَهُم مَّغْفِرَةً وَأَجْرًا عَظِيمًا
Kannada Translation - Hamza Buturನಿಶ್ಚಯವಾಗಿಯೂ ಮುಸಲ್ಮಾನ ಪುರುಷರು ಮತ್ತು ಮಹಿಳೆಯರು, ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು, ದೇವಭಯವುಳ್ಳ ಪುರುಷರು ಮತ್ತು ಮಹಿಳೆಯರು, ಸತ್ಯವಂತ ಪುರುಷರು ಮತ್ತು ಮಹಿಳೆಯರು, ತಾಳ್ಮೆ ವಹಿಸುವ ಪುರುಷರು ಮತ್ತು ಮಹಿಳೆಯರು, ವಿನಮ್ರತೆ ತೋರುವ ಪುರುಷರು ಮತ್ತು ಮಹಿಳೆಯರು, ದಾನಧರ್ಮ ಮಾಡುವ ಪುರುಷರು ಮತ್ತು ಮಹಿಳೆಯರು, ಉಪವಾಸ ಆಚರಿಸುವ ಪುರುಷರು ಮತ್ತು ಮಹಿಳೆಯರು, ತಮ್ಮ ಗುಹ್ಯಭಾಗಗಳನ್ನು ಸಂರಕ್ಷಿಸುವ ಪುರುಷರು ಮತ್ತು ಮಹಿಳೆಯರು, ಅಲ್ಲಾಹನನ್ನು ಅತಿಯಾಗಿ ಸ್ಮರಿಸುವ ಪುರುಷರು ಮತ್ತು ಮಹಿಳೆಯರು—ಇವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.