وَمَا كَانَ لِمُؤْمِنٍ وَلَا مُؤْمِنَةٍ إِذَا قَضَى ٱللَّهُ وَرَسُولُهُۥٓ أَمْرًا أَن يَكُونَ لَهُمُ ٱلْخِيَرَةُ مِنْ أَمْرِهِمْ وَمَن يَعْصِ ٱللَّهَ وَرَسُولَهُۥ فَقَدْ ضَلَّ ضَلَٰلًا مُّبِينًا
Kannada Translation - Hamza Buturಅಲ್ಲಾಹು ಮತ್ತು ಅವನ ಸಂದೇಶವಾಹಕರು ಯಾವುದೇ ಒಂದು ವಿಷಯವನ್ನು ತೀರ್ಮಾನಿಸಿದರೆ, ನಂತರ ಸತ್ಯವಿಶ್ವಾಸಿ ಪುರುಷರಿಗೆ ಅಥವಾ ಮಹಿಳೆಯರಿಗೆ ಅವರ ವಿಷಯಕ್ಕೆ ಸಂಬಂಧಿಸಿ ಯಾವುದೇ ಆಯ್ಕೆಯಿರುವುದಿಲ್ಲ. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಗಳನ್ನು ಉಲ್ಲಂಘಿಸುತ್ತಾನೋ—ಅವನು ಅತ್ಯಂತ ಸ್ಪಷ್ಟ ದುರ್ಮಾರ್ಗಕ್ಕೆ ಸಾಗಿದ್ದಾನೆ.