caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 38

ಮದೀನಾ · ಅವತರಣ ಕ್ರಮ 90 · 33:38

مَّا كَانَ عَلَى ٱلنَّبِىِّ مِنْ حَرَجٍ فِيمَا فَرَضَ ٱللَّهُ لَهُۥ سُنَّةَ ٱللَّهِ فِى ٱلَّذِينَ خَلَوْا۟ مِن قَبْلُ وَكَانَ أَمْرُ ٱللَّهِ قَدَرًا مَّقْدُورًا

Kannada Translation - Hamza Buturಅಲ್ಲಾಹು ಅವನ ಪ್ರವಾದಿಗೆ ಯಾವೆಲ್ಲಾ ವಿಷಯಗಳನ್ನು ನಿಶ್ಚಯಿಸಿದ್ದಾನೋ ಅದರಲ್ಲಿ ಪ್ರವಾದಿಗೆ ಯಾವುದೇ ಸಂಕಟವಾಗಬಾರದು. ಇದಕ್ಕೆ ಮೊದಲಿನ ಪ್ರವಾದಿಗಳ ಮೇಲೂ ಅಲ್ಲಾಹು ರಿವಾಜು ನಡೆಯುತ್ತಿತ್ತು. ಅಲ್ಲಾಹನ ಆಜ್ಞೆಯು ನಿಶ್ಚಯಿಸಲಾದ ತೀರ್ಮಾನವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70