ٱلَّذِينَ يُبَلِّغُونَ رِسَٰلَٰتِ ٱللَّهِ وَيَخْشَوْنَهُۥ وَلَا يَخْشَوْنَ أَحَدًا إِلَّا ٱللَّهَ وَكَفَىٰ بِٱللَّهِ حَسِيبًا
Kannada Translation - Hamza Buturಅಲ್ಲಾಹನ ಸಂದೇಶಗಳನ್ನು ತಲುಪಿಸುವವರು, ಅವನನ್ನು ಮಾತ್ರ ಭಯಪಡುವವರು ಮತ್ತು ಅಲ್ಲಾಹನನ್ನು ಬಿಟ್ಟು ಇತರ ಯಾರನ್ನೂ ಭಯಪಡದವರು. ವಿಚಾರಣೆ ಮಾಡುವವನಾಗಿ ಅಲ್ಲಾಹು ಸಾಕು.