caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 40

ಮದೀನಾ · ಅವತರಣ ಕ್ರಮ 90 · 33:40

مَّا كَانَ مُحَمَّدٌ أَبَآ أَحَدٍ مِّن رِّجَالِكُمْ وَلَٰكِن رَّسُولَ ٱللَّهِ وَخَاتَمَ ٱلنَّبِيِّـۧنَ وَكَانَ ٱللَّهُ بِكُلِّ شَىْءٍ عَلِيمًا

Kannada Translation - Hamza Buturಮುಹಮ್ಮದ್ ನಿಮ್ಮ ಪುರುಷರಲ್ಲಿ ಯಾರಿಗೂ ತಂದೆಯಲ್ಲ.[1] ಆದರೆ ಅವರು ಅಲ್ಲಾಹನ ಸಂದೇಶವಾಹಕರು ಮತ್ತು ಎಲ್ಲಾ ಪ್ರವಾದಿಗಳ ಮೊಹರಾಗಿದ್ದಾರೆ.[2] ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70