هُوَ ٱلَّذِى يُصَلِّى عَلَيْكُمْ وَمَلَٰٓئِكَتُهُۥ لِيُخْرِجَكُم مِّنَ ٱلظُّلُمَٰتِ إِلَى ٱلنُّورِ وَكَانَ بِٱلْمُؤْمِنِينَ رَحِيمًا
Kannada Translation - Hamza Buturನಿಮ್ಮ ಮೇಲೆ ಅನುಗ್ರಹಗಳನ್ನು ಸುರಿಸುವವನು ಅವನೇ. ಅವನ ದೇವದೂತರುಗಳು ನಿಮಗಾಗಿ ಪ್ರಾರ್ಥಿಸುತ್ತಾರೆ. ನಿಮ್ಮನ್ನು ಅಂಧಕಾರಗಳಿಂದ ಬೆಳಕಿಗೆ ತರುವುದಕ್ಕಾಗಿ. ಅವನು ಸತ್ಯವಿಶ್ವಾಸಿಗಳ ಮೇಲೆ ಅತ್ಯಧಿಕ ದಯೆಯುಳ್ಳವನಾಗಿದ್ದಾನೆ.