تَحِيَّتُهُمْ يَوْمَ يَلْقَوْنَهُۥ سَلَٰمٌ وَأَعَدَّ لَهُمْ أَجْرًا كَرِيمًا
Kannada Translation - Hamza Buturಅವರು ಅವನನ್ನು ಭೇಟಿಯಾಗುವ ದಿನ ಅವರ ಅಭಿವಂದನೆಯು “ಸಲಾಂ” ಆಗಿರುವುದು. ಅವನು ಅವರಿಗೆ ಉದಾರ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.
تَحِيَّتُهُمْ يَوْمَ يَلْقَوْنَهُۥ سَلَٰمٌ وَأَعَدَّ لَهُمْ أَجْرًا كَرِيمًا