caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 49

ಮದೀನಾ · ಅವತರಣ ಕ್ರಮ 90 · 33:49

يَٰٓأَيُّهَا ٱلَّذِينَ ءَامَنُوٓا۟ إِذَا نَكَحْتُمُ ٱلْمُؤْمِنَٰتِ ثُمَّ طَلَّقْتُمُوهُنَّ مِن قَبْلِ أَن تَمَسُّوهُنَّ فَمَا لَكُمْ عَلَيْهِنَّ مِنْ عِدَّةٍ تَعْتَدُّونَهَا فَمَتِّعُوهُنَّ وَسَرِّحُوهُنَّ سَرَاحًا جَمِيلًا

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿ ಮಹಿಳೆಯರನ್ನು ವಿವಾಹವಾಗಿ, ನಂತರ ಅವರೊಡನೆ ಲೈಂಗಿಕ ಸಂಪರ್ಕ ಮಾಡುವುದಕ್ಕೆ ಮೊದಲೇ ಅವರಿಗೆ ವಿಚ್ಛೇದನ ನೀಡಿದರೆ, ನೀವು ಎಣಿಸುವ ಇದ್ದಃ (ದೀಕ್ಷಾಕಾಲ) ವನ್ನು ಆಚರಿಸಬೇಕಾದ ಹೊಣೆ ಅವರಿಗಿಲ್ಲ. ನೀವು ಅವರಿಗೆ ಏನಾದರೂ ನೀಡಿರಿ ಮತ್ತು ಅತ್ಯುತ್ತಮ ರೀತಿಯಲ್ಲಿ ಅವರನ್ನು ಕಳುಹಿಸಿಕೊಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70