إِن تُبْدُوا۟ شَيْـًٔا أَوْ تُخْفُوهُ فَإِنَّ ٱللَّهَ كَانَ بِكُلِّ شَىْءٍ عَلِيمًا
Kannada Translation - Hamza Buturನೀವು ಯಾವುದೇ ವಿಷಯವನ್ನು ಬಹಿರಂಗಪಡಿಸಿದರೂ ಅಥವಾ ಅಡಗಿಸಿಟ್ಟರೂ—ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.
إِن تُبْدُوا۟ شَيْـًٔا أَوْ تُخْفُوهُ فَإِنَّ ٱللَّهَ كَانَ بِكُلِّ شَىْءٍ عَلِيمًا