caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 55

ಮದೀನಾ · ಅವತರಣ ಕ್ರಮ 90 · 33:55

لَّا جُنَاحَ عَلَيْهِنَّ فِىٓ ءَابَآئِهِنَّ وَلَآ أَبْنَآئِهِنَّ وَلَآ إِخْوَٰنِهِنَّ وَلَآ أَبْنَآءِ إِخْوَٰنِهِنَّ وَلَآ أَبْنَآءِ أَخَوَٰتِهِنَّ وَلَا نِسَآئِهِنَّ وَلَا مَا مَلَكَتْ أَيْمَٰنُهُنَّ وَٱتَّقِينَ ٱللَّهَ إِنَّ ٱللَّهَ كَانَ عَلَىٰ كُلِّ شَىْءٍ شَهِيدًا

Kannada Translation - Hamza Buturಮಹಿಳೆಯರು ಅವರ ತಂದೆಯಂದಿರು, ಪುತ್ರರು, ಸಹೋದರರು, ಸಹೋದರ ಪುತ್ರರು, ಸಹೋದರಿ ಪುತ್ರರು, ಅವರದ್ದೇ ಮಹಿಳೆಯರು ಮತ್ತು ಅವರ ಅಧೀನದಲ್ಲಿರುವ ಗುಲಾಮರು ಮುಂತಾದವರ ಮುಂದೆ (ಹಿಜಾಬ್ ಧರಿಸದೆ) ಬರುವುದರಲ್ಲಿ ತೊಂದರೆಯಿಲ್ಲ. (ಮಹಿಳೆಯರೇ) ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70